ಗೃಹಲಕ್ಷ್ಮೀ ಯೋಜನೆಯ 9 ನೇ ಕಂತಿನ ಹಣ ಜಮಾ ಆಗಿದೆ | Gruha Lakshmi 9th Installment Amount Credited
ಎಲ್ಲರಿಗೂ ನಮಸ್ಕಾರ, ಕರ್ನಾಟಕ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮೀ ಯೋಜನೆಗೆ ನೀವು ಕೂಡ ಅರ್ಜಿ ಸಲ್ಲಿಸಿದ್ದೀರಾ..? 9 ನೇ ಕಂತಿನ ಹಣ ಜಮಾ (Gruha Lakshmi 9th Installment Amount) ಆಗಿರುವ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ ಓದಿ. ಸರ್ಕಾರವು ಮಹಿಳೆಯರ ಸಬಲೀಕರಣಕ್ಕಾಗಿ ಈ ಮಹತ್ವಾಕಾಂಕ್ಷೆಯ ಯೋಜನೆಯನ್ನು ಜಾರಿಗೆ ತರಲಾಗಿದೆ. ಗೃಹಲಕ್ಷ್ಮೀ ಯೋಜನೆಯ ಮೂಲಕ ಮಹಿಳೆಯ ಖಾತೆಗೆ 2000 ರೂ. ಹಣವನ್ನು ಪ್ರತಿ ತಿಂಗಳು ಸಂದಾಯ ಮಾಡಲಾಗುತ್ತಿದೆ. Gruha Lakshmi 9th … Read more