ಗೃಹಲಕ್ಷ್ಮೀ ಯೋಜನೆಯ 2,000 ರೂ. ಬಿಡುಗಡೆ | Gruha lakshmi 4th Installment Amount
ಎಲ್ಲರಿಗೂ ನಮಸ್ಕಾರ.. ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮೀ ಯೋಜನೆಯ (Gruha Lakshmi 4th Installment Amount) ನಾಲ್ಕನೇ ಕಂತಿನ ಹಣ ಜಮಾ ಆಗಿರುವ ಕುರಿತು ಈ ಲೇಖನದಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸಿರುವ ಫಲಾನುಭವಿಗಳಿಗೆ ಈ ಮಾಹಿತಿ ಮಹತ್ವದ್ದಾಗಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿರುವ ಐದು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತರುವುದಾಗಿ ತಿಳಿಸಲಾಗಿತ್ತು. ಅದರಂತೆ ಐದು ಯೋಜನೆಗಳನ್ನು ಜಾರಿಗೆ ತರಲಾಗಿದ್ದು, ಅರ್ಹ ಫಲಾನುಭವಿಗಳು ಈ ಯೋಜನೆಗಳ ಸೌಲಭ್ಯಗಳನ್ನು ಪಡೆಯುತ್ತಿದ್ದಾರೆ. Gruha Lakshmi 4th … Read more