Gruhalakshmi Scheme Amount: ಗೃಹಲಕ್ಷ್ಮಿ ಯೋಜನೆಯ 6,000 ರೂ. ಹಣ ಬಿಡುಗಡೆ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
ಎಲ್ಲರಿಗೂ ನಮಸ್ಕಾರ, ಮಹಿಳೆಯರಿಗೆ ಸಿಹಿ ಸುದ್ದಿ. ಗೃಹಲಕ್ಷ್ಮೀ ಯೋಜನೆಯ 3 ಕಂತುಗಳ ಹಣ ಒಟ್ಟಿಗೆ ಜಮಾ ಆಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆಯಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಿಳಿಸಿದ್ದಾರೆ. ಗೃಹಲಕ್ಷ್ಮೀ ಹಣ (Gruhalakshmi Scheme Amount) ಯಾವಗ ಜಮಾ ಆಗಲಿದೆ ಎಂಬ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ ಓದಿರಿ. ಗೃಹಲಕ್ಷ್ಮೀ ಯೋಜನೆಯು ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾಗಿದ್ದು, ಇದನ್ನು ಮಹಿಳೆಯರಿಗಾಗಿಯೇ ಜಾರಿಗೆ ತರಲಾಗಿದೆ. ಈ ಯೋಜನೆಯ ಮೂಲಕ ಪ್ರತಿ ತಿಂಗಳು ಅರ್ಹ ಮನೆ … Read more