Gruhalakshmi Pending Amount: ಗೃಹಲಕ್ಷ್ಮೀ ಯೋಜನೆಯ ಮೂರು ತಿಂಗಳ 6,000 ರೂ. ಹಣ ಶೀಘ್ರದಲ್ಲೇ ಬಿಡುಗಡೆ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
Gruhalakshmi Pending Amount: ಕರ್ನಾಟಕ ಸರ್ಕಾರವು ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮೀ ಯೋಜನೆಯು ಒಂದಾಗಿದೆ. ಈ ಯೋಜನೆಯ ಮೂಲಕ ಮಹಿಳೆಯರಿಗೆ ಪ್ರತಿ ತಿಂಗಳು 2,000 ರೂ. ಅನ್ನು ಅವರ ಬ್ಯಾಂಕ್ ಖಾತೆಗೆ ನೇರವಾಗಿ ಸಂದಾಯ ಮಾಡುತ್ತಾರೆ. ಇದರಿಂದ ಸಾಕಷ್ಟು ಮಹಿಳೆಯರಿಗೆ ಅನುಕೂಲವಾಗಿದೆ. ಗೃಹಲಕ್ಷ್ಮೀ ಯೋಜನೆಯನ್ನು ಮಹಿಳೆಯರ ಸಬಲೀಕರಣಕ್ಕಾಗಿ ಜಾರಿಗೆ ತಂದಿದ್ದಾರೆ. ಕೋಟಿಗೂ ಅಧಿಕ ಮಹಿಳೆಯರು ಈ ಯೋಜನೆಯ ಲಾಭವನ್ನು ಪಡೆದುಕೊಂಡಿದ್ದಾರೆ. ಹಾಗೂ ಪಡೆದುಕೊಳ್ಳುತ್ತಿದ್ದಾರೆ. ಆದರೆ ಕಳೆದ ಮೂರು ತಿಂಗಳಿನಿಂದ ಗೃಹಲಕ್ಷ್ಮೀ ಯೋಜನೆಯ ಹಣವು ಅರ್ಹ … Read more